ಬೆಲೆಯಿರದ ನಿಧಿ

2

ಹೊತ್ತಿಗೆಯೊಳಗಡೆ ಅಡಗಿದ ಅರಿವು
ಕಂಡವರ ಕೈ ಸೇರಿದ ಹಣವು
ಬೇಕಾದೊಡನೆ ಸಿಗದಂತಿರಲು
ಅದಲ್ಲ ಅರಿವು! ಅದಲ್ಲ ಹಣವು!

ಸಂಸ್ಕೃತ ಮೂಲ:

ಪುಸ್ತಕಸ್ತಾತು ಯಾ ವಿದ್ಯಾ ಪರಹಸ್ತಂ ಗತಂ ಧನಂ|
ಕಾರ್ಯಕಾಲೇ ಸಮುತ್ಪನ್ನೇ ನ ಸಾ ವಿದ್ಯಾ ನ ತದ್ಧನಂ||

-ಹಂಸಾನಂದಿ


(ಈ ಸುಭಾಷಿತವನ್ನು ನೆನಪಿಸಿದ ಡಾ.ಕೇಶವ ಕುಲಕರ್ಣಿ ಅವರಿಗೆ ಧನ್ಯವಾದಗಳು)

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2 (1 vote)
To prevent automated spam submissions leave this field empty.

ಪ್ರತಿಕ್ರಿಯೆಗಳು

ಇದೆ ಅರ್ಥ ಬರೋ ಒಂದು ಗಾದೆ ಸಹ ಇದೆ ಅನ್ಸುತ್ತೆ. ಈಗ ನೆನಪಾಗ್ತಾ ಇಲ್ಲ :(

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.