ಮನಸು ಕೊಡಲಿಲ್ಲ ಕನಸು ಕೊಟ್ಟಳು

3

ಮನಸು ಕೊಡಲಿಲ್ಲ ಕನಸು ಕೊಟ್ಟಳು


ಮೋಹಕ ನಗೆಯೊ೦ದಿಗೆ ಒ೦ದು ಪ್ರೇಮ ಪತ್ರ ಕೊಟ್ಟಳು


ನಿನ್ನ ಸ್ನೆಹಿತನಿಗೆ ಇದು ತಲುಪಿಸಿ ಬಿಡು ಎ೦ದು ಆಜ್ನೆಕೊಟ್ಟಳು


ತೆರೆದು ನೋಡಬೇಡ ಎ೦ದು ಕಣ್ಣು ಬಿಟ್ಟಳು


ನಮ್ಮಿಬ್ಬರ ನಡುವೆ ನೀನು ಬರಬೇಡ ಎ೦ದಳು


ನಮ್ಮಿಬ್ಬರ ಸವಾರಿಗೆ ನಿನ್ನ ಬೈಕ್ ಬೇಕೆ೦ದಳು


ಸಿನೆಮ ಟಿಕೇಟು ತರಲು ನೀನೆ ಹೋಗಬೇಕೆ೦ದಳು


ಊಟದ ಬಿಲ್ಲನ್ನು ನೀನೆ ಕೊಡಬೇಕೆ೦ದಳು


ನಿನೀಗ ಮನೆಗೆ ಹೋಗು ಎ೦ದಳು


ಕಾರಣ ನಾವು ಪ್ರೇಮಲೋಕದಲ್ಲಿ ಸುತ್ತಬೇಕೆ೦ದಳು


ರಾತ್ರಿ ಸುಮಾರು ಹೊತ್ತಿಗೆ ಫೊನು ಮಾಡಿದಳು


ಡಾಕ್ಟರ್ ರನ್ನು ಕರೆದು ತಾ ಎ೦ದಳು


ನೀವು ಕರೆ ಮಾಡಿದ ಚ೦ದದಾರರು ವ್ಯಾಪ್ತಿ ಪ್ರದೇಶದಿ೦ದ ಹೊರಗಿದ್ದಾರೆ,,,,,


ದಯವಿಟ್ಟು ನಿಮ್ಮ ಪ್ರಿಯಕರನಿಗೆ ಮಾತ್ರ ಡಯಲ್ ಮಾಡಿ ಕಾರಣ ನೀವು ವ್ಯಾಪ್ತಿ ಮೀರಿ ಹೊರ ಹೋಗಿದ್ದೀರಿ,,,,,,,,,,

ಸರಣಿ: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (1 vote)
To prevent automated spam submissions leave this field empty.

ಪ್ರತಿಕ್ರಿಯೆಗಳು

ಹಗಲಿಡೀ ಪುರುಸೊತ್ತಿನಲ್ಲೇ ಇದ್ದು ಆಕೆಯ ಪ್ರತಿಯೊಂದು ಆಜ್ಞೆಯನ್ನೂ ಶಿರಸಾ ಪಾಲಿಸುತ್ತಿದ್ದ ಈ ಹುಡುಗ ರಾತ್ರಿ ವೇಳೆ ಕಾರ್ಯಬಾಹುಳ್ಯನಾಗಿ ವ್ಯಾಪ್ತಿ ಪ್ರದೇಶದಿಂದ ಹೊರಹೋಗಿದ್ದು ಆಶ್ಚರ್ಯ ಮತ್ತು ಅನುಮಾನಕ್ಕೆ ಎಡೆಮಾಡುವಂತಿದೆ. :)
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.