ಸಂಬಂಧ

5

        ಸಂಬಂಧ 

ಯಾರೂ ಬೇಡವೆಂದವರು
ಯಾರಿಗೂ ಬೇಡವಾಗುವರು
ಸ್ವಹಿತವೇ ಮೇಲೆಂಬರು
ಇತರರನು ದೂರುವರು
ಮೂಲೆಗುಂಪಾಗುವರು

ಎಲ್ಲರೂ ಬೇಕೆಂಬವರೂ
ಯಾರಿಗೂ ಬೇಡವಾಗುವರು
ಅವರ ಪರವೆಂದಿವರು
ಇವರ ಪರವೆಂದವರು
ದೂರಿ ದೂಡಿಬಿಡುವರು
*********
-ಕವಿನಾಗರಾಜ್.

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ಚೆನ್ನಾಗಿದೆ ನಾಗರಾಜರೆ. ನೀವು ಹೇಳಿರುವುದು ಸತ್ಯ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದ, ಕೋಮಲ್.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಆದರೂ "ಸಮ್" (some) ಬಂಧಗಳು ಎಲ್ಲಾ ಸಂಬಂಧಗಳಂತಲ್ಲ! :)
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

'some'ಬಂಧಗಳೇ ಹಾಗೆ. ಪ್ರತಿಕ್ರಿಯೆಗೆ ವಂದನೆಗಳು.

some - ಬಂಧ ಇಲ್ಲವಾದರೆ ಯಾಕೆ ಸಂಬಂಧ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

'some'ಬಂಧಗಳೇ ಹಾಗೆ. ಪ್ರತಿಕ್ರಿಯೆಗೆ ವಂದನೆಗಳು.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

<<ಅವರ ಪರವೆಂದಿವರು ಇವರ ಪರವೆಂದವರು>> :) :) :)
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

:-):):):)

<ಎಲ್ಲರೂ ಬೇಕೆಂಬವರೂ ಯಾರಿಗೂ ಬೇಡವಾಗುವರು> ಅನುಭವಿಸಿದ ಸತ್ಯ! :)
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು, ಸಂತೋಷ್.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಚೆನ್ನಾಗಿ ಬರೆದಿರಿ ಕವಿಯವರೇ ಇದು ನಿತ್ಯ ಸತ್ಯ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಇದು ನಿತ್ಯ ಸತ್ಯ, ನಿಜ. ಧನ್ಯವಾದಗಳು, ಗೋಪಿನಾಥರೇ.