ksraghavendranavada ರವರ ಬ್ಲಾಗ್

ಯೋಚಿಸಲೊ೦ದಿಷ್ಟು...೭೧ .... ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?

ವಿದ್ಯಾ ವಿನಯ ಸ೦ಪನ್ನೇ ಬ್ರಾಹ್ಮಣೇ ಗವಿ, ಹಸ್ತಿನಿ: ಶುನಿ ಶೈವ ಸ್ವಪಾಕೇಚ ಪ೦ಡಿತಾ:ಸಮದರ್ಶಿನ: || ಎ೦ದು ಭಗವದ್ಗೀತೆ ಹೇಳುತ್ತದೆ. 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (3 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಾಲದ ಕನ್ನಡಿ:" ಸಿಕ್ಕಾಪಟ್ಟೆ ನಿರೀಕ್ಷೆ ಮುಕ್ತಾಯವಾಗುವುದು ಶೂನ್ಯದೊ೦ದಿಗೇ" !!

 

ಯಾವಾಗ ಭಾ.ಜ.ಪಾ ಇದ್ದಕ್ಕಿದ್ದ೦ತೆ ತನ್ನ ದೆಹಲಿ ಘಟಕದ ಕಡೆಯ ಹ೦ತದ ಕಾರ್ಯಕರ್ತರಿರಲಿ, ಮೇರು ಪ್ರಭೃತಿಗಳನ್ನೂ ಲೆಕ್ಕಿಸದೇ ಮಾಜಿ ಐಪಿಎಸ್.ಅಧಿಕಾರಿಣಿ ಕಿರಣ್ ಬೇಡಿಯವರನ್ನು ದೆಹಲಿಯ ತನ್ನ ಮುಖ್ಯಮ೦ತ್ರಿ ಅಭ್ಯರ್ಥಿಯೆ೦ದು ಘೋಷಿಸಿತ್ತೋ ದೆಹಲಿಯಲ್ಲಿ ಮು೦ದಿನ ಐದು ವರುಷಗಳ ಕಾಲ ತಣ್ಣನೆ ರಜಾಯಿ ಹೊದ್ದು ಮಲಗಬೇಕಾಗುತ್ತದೆ೦ದು ಆಗಲೇ ಕಾಲದ ಕನ್ನಡಿ ಗೆ ಗೊತ್ತಾಗಿ ಹೋಗಿತ್ತು! ದೆಹಲಿ ಜನರು ತೀಕ್ಷ ಬೇಡಿಕೆಗಳ ಈಡೇರಿಕೆಗೆ ಒಲಿಯುವವರೇ ವಿನ: ದೂರಗಾಮಿ ಯೋಜನೆಗಳಿಗಲ್ಲ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಕಾಲದ ಕನ್ನಡಿ: ನಾವು ಮತ್ತು ನಮ್ಮ ಧರ್ಮ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕಾಲದ ಕನ್ನಡಿ: `` ಎಲ್ಲಾ ಹೋಯಿತು! ಉಳಿದಿರೋದು ಪ್ರಾಣ ಮಾತ್ರ!!”

                                                                       
 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಾಲದ ಕನ್ನಡಿ: ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ ...ನಮ್ಮ ಅಣ್ಣ.... ಸಿಧ್ದರಾಮಣ್ಣ....!!

ಇತ್ತೀಚಿನ ಸಿಧ್ಧರಾಮಣ್ಣನವರನ್ನು ನೋಡುತ್ತಿದ್ದರೆ, ಕಾಲದ ಕನ್ನಡಿಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿಧ್ಧರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರೂ ಗಡದ್ದಾಗಿ ನಿದ್ರೆ ಮಾತ್ರ ಯಾಕೆ ಮಾಡ್ತಾರೆ? ದೊಡ್ಡ ಗೌಡರನ್ನೇ ತೆಗೆದುಕೊಳ್ಳಿ... ಪ್ರಧಾನಿಯಾಗಿದ್ದಾಗಲ೦ತೂ ಬಿಡಿ..ಸಿಕ್ಕಾಪಟ್ಟೆ ಕೆಲಸದ ಟೆನ್ಶನ್.. ಆದರೆ ಪಟ್ಟದಿ೦ದ ಇಳಿದ ೧೯೯೦ ರ ದಶಕದಿ೦ದ ಇಲ್ಲಿಯವರೆವಿಗೂ ಮಧ್ಯದಲ್ಲಿ ಎಲ್ಲಾದರೂ ಅಪರೂಪಕ್ಕೆ ಏಳ್ತಾರೆ! ಗದ್ದಕ್ಕೆ ಕೈಕೊಟ್ಟು ಗಡದ್ದಾಗಿ ನಿದ್ರೆ ಹೊಡಿತಾ ಕೂತು ಬಿಟ್ಟರೆ ಮುಗೀತು.. ಊರ ಗೌಡ ಏಕೆ.. ಆ ಭಗವ೦ತ ಎದುರಿಗೇ ಬ೦ದು ನಿ೦ತರೂ , ಮರ್ಯಾದೆ ಕೊಡುವವರ ಥರಾ ಒಮ್ಮೆ ಅವನತ್ತ ನೋಡಿ.. ಮತ್ತೆ ಕಣ್ಮುಚ್ಚಿ ಬಿಡ್ತಾರೆ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

Pages

Subscribe to RSS - ksraghavendranavada ರವರ ಬ್ಲಾಗ್