ಅವರಿವರ ಭಯಾಗ್ರಫಿ -2

0

ಕ್ರಿಕೆಟ್ ಕಲಿಸಿದ ಪಾಠ

ಗ್ರೀಸ್ ದೊರೆ ಎರಡನೆಯ ಜಾರ್ಜ್ ಶಾಲೆಯಲ್ಲಿ ಕ್ರಿಕೆಟ್ ಆಡುವಾಗ ಒಮ್ಮೆ ಮೊದಲ ಎಸೆತಕ್ಕೆ ಬೌಲ್ಡ್ ಆಗಿದ್ದರು. ಆ ಘಟನೆಯನ್ನು ಆತ ಎಂದಿಗೂ ಮರೆಯಲಿಲ್ಲ. ಅದು ಆತನಿಗೆ ಜರ್ಮನ್ ಸೇನೆಯ ಅತಿಕ್ರಮಣದ ದಿನಗಳಲ್ಲಿನ ಬಡತನದ ಅಜ್ಞಾತವಾಸದ ಜೀವನವನ್ನು ಸಹನೀಯವಾಗಿಸಿತ್ತು ಎಂದು ಆತ ನೆನಪಿಸಿಕೊಳ್ಳುತ್ತಾನೆ.

ಗ್ರೀಸಿನಿಂದ ಹೊರದೂಡಲ್ಪಟ್ಟ ದುರದೃಷ್ಟವನ್ನು ಮರೆತು ಅದನ್ನು ತನ್ನ ಯಶಸ್ಸಿನ ಮೆಟ್ಟಿಲಾಗಿಸಿಕೊಳ್ಳುವುದಕ್ಕೆ ಆ ಘಟನೆ ಆತನಿಗೆ ನೆರವಾಯಿತೆಂದು ಆತನ ಗೆಳೆಯರು ನೆನಪಿಸಿಕೊಳ್ಳುತ್ತಾರೆ

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.