pachhu2002 ರವರ ಬ್ಲಾಗ್

"ನೀನಾರಿಗಾದೆಯೋ ಎಲೆ ಮಾನವ"

ನೆನ್ನೆ ಮನೆ ಕೆಲಸ ಮುಗಿಸಿ ತಡವಾಗಿ ಮಲಗಿದ್ದರಿಂದ ಬೆಳಿಗ್ಗೆ ೫.೦೦ ಘಂಟೆಗೆ ಎಚ್ಚರವಾಗಲಿಲ್ಲ. ನನ್ನ ಮೊಬೈಲಿನಲ್ಲಿ ಮೆಸ್ಸಜ್ ಟೋನ್ ಕೂಗಿ ೫.೨೦ಕ್ಕೆ ನನ್ನ ಎಬ್ಬಿಸಿತ್ತು, ನಾನು ಇದ್ಯಾರು ಇಷ್ಟು ಬೆಳಿಗ್ಗೆ ಬೆಳಿಗ್ಗೆ ನನಗೆ Good morning ವಿಶ್ ಮಾಡ್ತಾಇರೊವ್ರು ಅಂತ ಅರ್ಧಂಭರ್ದ ಕಣ್ಣಿನಲ್ಲೇ ಮೆಸ್ಸೇಜನ್ನ ಓದಿ ಧಡ್ ಅಂತ ಎದ್ದು ಕುಳಿತೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ನೆನಪು...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಹಕ್ಕಿಯೊಂದು ಗೂಡು ಕಟ್ಟಿತ್ತು...

ನಾನು ಹೈದರಾಬಾದಿನಲ್ಲಿ ವಾಸವಿದ್ದ ಕೆಲವೇ ತಿಂಗಳುಗಳಲ್ಲಿ ನಾನು ನನ್ನ ಜೀವನದ ಪುಟಗಳಲ್ಲಿ ಮರೆಯೋದಕ್ಕೇ ಸಾಧ್ಯವಾಗದೇ ಇರೋ ಅಂಥಾ ಕೆಲವು ಸುಂದರ ನೆನಪುಗಳು ನನ್ನಲ್ಲಿ ಮನೆಮಾಡಿವೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಎಚ್ಚರಿಕೆ !!!

ಇವತ್ತಿಗೆ ನಮ್ಮ ಕಂಪನಿಯ ಮತ್ತೊಂದು Wicket ಬಿತ್ತು. ನಾನು ಕಳೆದ ಒಂದು ವರುಷ ಏಳು ತಿಂಗಳಿಂದಾ ಕೆಲಸಮಾಡುತ್ತಿರುವ ಕಂಪನಿಯ ಆಗು ಹೋಗುಗಳನ್ನ ಗಮನಿಸುತ್ತಾ ಬಂದಿದ್ದೇನೆ. ಒಂದು ಕಂಪನಿಯಲ್ಲಿ ಯಾವ ಯಾವ ರೀತಿಯ ವಾತಾವರಣ ಏನೆಲ್ಲಾ ಮಾಡಬಲ್ಲದು ಅನ್ನೋದಕ್ಕೆ ನಿದರ್ಶನ ಈ ಕಂಪನಿ. ರಾಜಕೀಯ ಅನ್ನೋದು ಕೇವಲ ರಾಜಕಾರಣಿಗಳಿಗಷ್ಟೇ ಸೀಮಿತವಲ್ಲ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

Manada maathugalu

ನನ್ನ ಅಮ್ಮ

೦೪-ಜೂನ್-೨೦೦೮

ನೆನ್ನೆ ತಾನೆ ಅಪ್ಪನ ಮಾಸಿಕ ಇತ್ತು, ಅದಕ್ಕೆಂದು ಮೊನ್ನೆ ರಾತ್ರಿ ಬೆಂಗಳೂರಿನಿಂದ ಬಸ್ ನಲ್ಲಿ ಹೊರಟಿದ್ದ ನನ್ನ ಪಕ್ಕದಲ್ಲಿ ಸರಿ ಸುಮಾರು ೩೦ರಿಂದ ೪೦ರ ಒಳಗಿನ ಮಹಿಳೆ ಕುಳಿತಿದ್ದರು. ನೋಡಲಿಕ್ಕೆ ಅವಿದ್ಯಾವಂತೆಯಂತೆ ಕಾಣಿತ್ತಿದ್ದ ಆ ಮಹಿಳೆ ಬಸ್ಸನ್ನು ಹತ್ತಿದಾಗಿನಿಂದಾ ಏನಾದರೊಂದು ತಿಂಡಿಯನ್ನ ತಿನ್ನುತ್ತಲೇ ಇದ್ದರು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

Pages

Subscribe to RSS - pachhu2002 ರವರ ಬ್ಲಾಗ್