ಅಮೇರಿಕ ಬಾನುಲಿಯಲ್ಲಿ ಕನ್ನಡ ರೇಡಿಯೊ ಕಾರ್ಯಕ್ರಮ ’ದುಡ್ಡೇ ದೊಡ್ಡಪ್ಪ’.

0

ಅಮೇರಿಕದ ಬಾನುಲಿಯಲ್ಲಿ ಕನ್ನಡ ರೇಡಿಯೊ ಕಾರ್ಯಕ್ರಮ "ದುಡ್ಡೇ ದೊಡ್ಡಪ್ಪ"


ಇಂದಿನ ಆರ್ಥಿಕ ಮುಗ್ಗಟ್ಟು ನಿಮ್ಮನ್ನು ಯಾವ ರೀತಿ ತಟ್ಟಿದೆ? ಶ್ರೀ ವಿರೋಧಿ ನಾಮ ಸಂವತ್ಸರವು ನಿಮ್ಮ ಪಾಲಿಗೆ ಸಿಹಿ ತರುವುದೊ ಅಥವ ಕಹಿಯೆ ಹೆಚ್ಚಾಗಿ ತರುವುದೊ? ಈ ವಿಷಯಗಳ ಬಗ್ಗೆ ನಿಮ್ಮ ಅನಿಸಿಕೆಗಳನ್ನು ವಿಶ್ವಕನ್ನಡಿಗರೊಂದಿಗೆ ಹಂಚಿಕೊಂಡು ಚರ್ಚೆ ಮಾಡಲು ಇದೊಂದು ಸದಾವಕಾಶ. ಮಧ್ಯೆ ಮಧ್ಯೆ ಹಣ-ದುಡ್ಡು ಈ ವಿಷಯಗಳ ಬಗೆಗಿನ ಕನ್ನಡ ಚಿತ್ರಗೀತೆಗಳನ್ನು ಪ್ರಸಾರ ಮಾಡಲಾಗುವುದು.

ನೇರಪ್ರಸಾರದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ದೂರವಾಣಿಯ ಸಂಖ್ಯೆಗೆ ಕಾಲ್ ಮಾಡಿ. 650-723-9010

ವಿವರಗಳು:
ಕಾರ್ಯಕ್ರಮ: ದುಡ್ಡೇ ದೊಡ್ಡಪ್ಪ
ದಿನಾಂಕ: 2009 ಏಪ್ರಿಲ್ 1 ಬುಧವಾರ
ಸಮಯ: ಬೆಳಗ್ಗೆ 7.30ರಿಂದ 8.30 ರವರೆಗೆ. (ಕ್ಯಾಲಿಫೋರ್ನಿಯ ಸಮಯ) [ 7.30 AM to 8.30 AM PST in California]

ಭಾರತೀಯ ಕಾಲಮಾನಕ್ಕೆ ಕೆಳಗಿರುವ ಟಿಪ್ಪಣೆ ಗಮನಿಸಿ.
ಬಾನುಲಿ ಕೇಂದ್ರ: ಸ್ಟಾನ್‍ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಸ್ಯಾನ್‍ಫ್ರಾನ್‍ಸಿಸ್ಕೊ ಬೇ ಏರಿಯ]
ಇಂಟರ್ನೆಟ್ ಮೂಲಕ: http://www.itsdiff.com (Listen from anywhere in the world. In the website at the top left corner please see in red and yellow "To Listen Live Click Below. Choose 128k or 56k based on your internet bandwidth." )

ನಡೆಸಿಕೊಡುವವರು: ಮಧು ಕೃಷ್ಣಮೂರ್ತಿ

ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ಇಲ್ಲಿ ಕೇಳಬಹುದು: http://www.itsdiff.com/Kannada.html

ಭಾರತೀಯ ಕಾಲಮಾನ: ಬುದವಾರ ರಾತ್ರಿ ೮.೦೦ ರಿಂದ ೯.೦೦

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.