ಅರಿವು-ಅಳಿವು

4.333335

ತಿಳಿ ನೀರೂ ಹರಿಯದೆ ನಿಲಲು
ಕೊಳೆಯುವುದು, ಹಳಸುವುದು...
ತಿಳಿವಿನ ಹರಿವು ನಿಲಲು,
ಅಳಿವಿನ ಉರುಳನು ಎಳೆದಂತಲವೇನು?

--ಶ್ರೀ

( ೮ - ಜೂನ್ - ೨೦೦೯)

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (3 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ವಾವ್! ಸಕತ್ ಚುಟುಕ ಶ್ರೀ :)
-ಸವಿತ

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮೆಚ್ಚಿದ್ದಕ್ಕೆ ನನ್ನಿ ಸವಿತಾ!

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಚೆನ್ನಾಗಿದೆ :)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಚೆನ್ನಿದೆ.. :)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಹಂಸಾನಂದಿ, ಮಂಸೋರೆ,

ಇಬ್ಬರಿಗೂ ಧನ್ಯವಾದಗಳು...

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಸಖತ್! ನಾಲ್ಕೇ ಸಾಲುಗಳಲ್ಲಿ ಅದ್ಭುತ ಸ೦ದೇಶ :)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು!