sriprasad82 ರವರ ಬ್ಲಾಗ್

ನೀರು.......2050

ಕಿಟಕಿಯಿಂದ ಹೊರ ನೋಡಿದರೆ ಸೂರ್ಯಕಿರಣಗಳು ಹೊಂಗಿರಣ ಬೀರುತ್ತಿವೆ. ಅಯ್ಯಯ್ಯೋ ಇವತ್ತೂ ಲೇಟ್ ಆಯ್ತಾ ? ಇನ್ನು ನೀರು ಸಿಗೋದಿಲ್ಲ. ಬೆಳಗ್ಗೆ 4 ಗಂಟೆಗೆ ಸರದಿ ಸಾಲಿನಲ್ಲಿ ನಿಂತರೆ ಸುಮಾರು 8 ಗಂಟೆಯ ಆಸು ಪಾಸಿಗೆ ಒಂದು ಬಿಂದಿಗೆ ನೀರು ಕೊಡುತ್ತಾರೆ. ಅದು ಗುರುತಿನ ಚೀಟಿ ತೋರಿಸಿದ್ರೆ ಮಾತ್ರ. ಅಪ್ಪಿ ತಪ್ಪಿ ಅದನ್ನ ಮರೆತಿದ್ದರೆ ಅವತ್ತು ಹನಿ ನೀರು ಕೂಡ ಸಿಗೋದಿಲ್ಲ. ಕಿಟಕಿಯಿಂದ ನೋಡಿದರೆ ಪಕ್ಕದ ಮನೆ  ರಮೇಶ ಒಂದು ಬಿಂದಿಗೆ ನೀರಿನ ಜೊತೆ ಬರುತ್ತಿದ್ದಾನೆ. ನನ್ನನ್ನು ನೋಡಿದವನೇ ಕುಹಕ ನಗೆ ಬೀರಿದ. ಪ್ರತಿದಿನ ಇಬ್ರು ಜೊತೆಗೇನೆ ಹೋಗ್ತಾ ಇದ್ವಿ. ಅವನೇ ಬಂದು ನನ್ನ ಎಬ್ಬಿಸೋನು. ನಿನ್ನೆ ನನ್ನ ಹಿಂದೆ ನಿಂತಿದ್ದ, ನನ್ನ ಕೊಡ ತುಂಬೋವಷ್ಟರಲ್ಲಿ ಬರೋವಷ್ಟರಲ್ಲಿ ನೀರು ನಿಂತು ಹೋಯ್ತು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (8 votes)
To prevent automated spam submissions leave this field empty.

Simply Complicated.....

ತಾರೀಕು ಹದಿನೈದು, ತಿಂಗಳ ಮದ್ಯಂತರ... ಕಂಪನಿ ಕೊಟ್ಟ ಸಂಬಳ ಖಾಲಿ... ಬ್ಯಾಂಕ್ ಪ್ರತಿ ತಿಂಗಳೂ ಕೊಡೋ ಸಾಲ (ಕ್ರೆಡಿಟ್ ಕಾರ್ಡ್) ನ ಮಿತಿಯು (ಕ್ರೆಡಿಟ್ ಲಿಮಿಟ್) ಸರಿ ಸುಮಾರು ಮಿತಿ ಮೀರಿತ್ತು.... ತಲೆ ಕೆಟ್ಟು ಹೋದ ಹಾಗೆ ಅನ್ನಿಸಿ ಮಾಲ್ ಗೆ ಒಂದು ರೌಂಡ್ ಹಾಕಿಕೊಂಡು ಬರೋಣ ಅಂತ ಹೊರಟೆ. ವಾಪಸ್ಸು ಬಂದಾಗ ಸುಮಾರು ಒಂದು ಮೀಟರ್ ಉದ್ದದ ಬಿಲ್ಲು, ಕೈ ತುಂಬಾ ಸಾಮಾನು, ತಲೇಲಿ ಮೂಡಿದ್ದು ಈ ಲೇಖನ......

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (7 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಯಮನ‌ Appraisal

ಈ ಲೇಖನ ಬರೆಯಲು ಶುರು ಮಾಡಿ ಸುಮಾರು 2 ವರ್ಷ ಆಯಿತು. ಸರಿ ಹೇಗಿದ್ರು ಯಾವುದೇ ಲೇಖನ ಬರೆಯದೆ ತುಂಬಾ ದಿನಗಳಾದವು ಅಂತ ಈ ಲೇಖನ ಪೂರ್ತಿಗೊಳಿಸಿ ಪೋಸ್ಟ್ ಮಾಡಿದ್ದೇನೆ. ಇಲ್ಲಿ ಯಮ ಮತ್ತು ಶಿವ ಅಂತ ಬಳಸಿದ್ದಕ್ಕೆ ಕ್ಷಮೆ ಇರಲಿ (ದೇವರು ಅಂದ್ರೆ ಭಯ ಭಕ್ತಿ ಹಾಗು ಗೌರವ ನನಗೂ ಇದೆ, ಆದರೂ ದೇವ್ರು ಯಾವಾಗ್ಲೂ ನನ್ನ ಜೊತೆನೇ ಇರೋ ಸ್ನೇಹಿತ ಅನ್ನೋ ಫೀಲಿಂಗ್ ಕೂಡ ಜೊತೆಗಿದೆ ). As usual ಇದೆಲ್ಲ ಬರೇ ಕಾಲ್ಪನಿಕ ಅಷ್ಟೇ.....

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (5 votes)
To prevent automated spam submissions leave this field empty.

ನನ್ನವಳು

 


ಈ ಲೇಖನ ಬರೆಯಲು ಶುರು ಮಾಡಿ ಸುಮಾರು ಒಂದು ವರ್ಷ ಆಯಿತು, ಫೈನಲ್ ಟಚ್ ಕೊಟ್ಟಿದ್ದು ಮಾತ್ರ ಈಗ ಅಷ್ಟೇ
ಅದ್ಯಾಕೋ ಹಾಗೆ ಸುಮ್ನೆ ಕೂತಿದ್ದಾಗ ನನ್ನ ವಳು ಹೇಗಿರಬೇಕು ಅನ್ನೋ ಯೋಚನೆ ಬಂತು. ಹೇಗಿರಬೇಕು ಅಂತ ಆಸೆಪಡೋದು ಮಾತ್ರ ನಮ್ಮ ಕೆಲಸ. ಆದರೆ ಕೊಡೋದು ಬಿಡೋದು ಎಲ್ಲ ಆ ಸೂತ್ರದಾರನ  ಕೈಲಿ ಅಲ್ವಾ ಆದ್ರೂ ದೇವ್ರು ಅನ್ನೋ ಸೂತ್ರದಾರನ ಮೂಲಕ future wife ಗೆ ಒಂದು ಪತ್ರ.... ಆದ್ರೆ ಇದು ಹೃದಯದ ವಿಷಯ ಅದ್ಕೇ ಈ  ಸಲ ಲೇಖನ without ಮಸಾಲ..

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.8 (6 votes)
To prevent automated spam submissions leave this field empty.

ಮನೆ ಬಾಡಿಗೆಗೆ ಇದೆಯೇ? (CTRL+F for TO LET)

ಮದ್ವೆ ಅಂದ್ರೆ facebook ಸ್ಟೇಟಸ್ ಸಿಂಗಲ್ ಇಂದ ಮ್ಯಾರೀಡ್ ಅಂತ ಚೇಂಜ್ ಮಾಡೋವಷ್ಟು ಸುಲಭ ಅಂತ ಅಂದ್ಕೊಂಡಿದ್ದೆ ನಾನು. ಹೆಂಡ್ತೀನ ಕರ್ಕೊಂಡು ಹೋಗೋದಕ್ಕಿಂತ ಮುಂಚೆ ಮನುಷ್ಯರು ವಾಸ ಮಾಡೋಕೆ ಲಾಯಕ್ಕು ಇರೋ ಒಂದು ಮನೆ ಮಾಡು, ಈಗ ಇರೋ ಮನೆ ಒಂದು ಪಾಳು ಮನೆ ತರಾ ಇದೆ ಅಂತ ಅಮ್ಮನಿಂದ ಕಿವಿಮಾತು (ಕಿವಿಮಾತು ಅನ್ನೋದಕ್ಕಿಂತ ಕಿವಿ ಹಿಂಡಿ ಹೇಳಿದ ಮಾತು ಅನ್ನೋದು ಸೂಕ್ತವೇನೋ). ಸರಿ ಆಫೀಸಿನಲ್ಲಿ ಹೊಸ ಪ್ರಾಜೆಕ್ಟ್ ಬಂದಾಗಲೆಲ್ಲ ಅದನ್ನು ಹಂತ ಹಂತವಾಗಿ ವಿಭಜಿಸಿ ಕಾರ್ಯಗತಗೊಳಿಸೋದು(what a joke ;-)) ವಾಡಿಕೆ.  ಬಾಡಿಗೆ ಮನೆ ಹುಡುಕೋ ಪ್ರಾಜೆಕ್ಟ್ ಕೂಡ ಹಂತ ಹಂತವಾಗಿ ಮುಗಿಸೋಣ ಅಂದ್ಕೊಂಡೆ. ಮೊದಲ ಹಂತದಲ್ಲಿ ಬ್ರೋಕರ್ ಗೆ ಕೊಡೋ ಹಣ ಉಳಿಸೋಕೆ ಸ್ಕೆಚ್.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (6 votes)
To prevent automated spam submissions leave this field empty.

Pages

Subscribe to RSS - sriprasad82 ರವರ ಬ್ಲಾಗ್