ಕುಮಾರಣ್ಣನ style

0

ಕುಮಾರಣ್ಣನ style ;) 

ಎನೇ ಇರಲಿ..ಯಾರಾದ್ರು ಮಂಗಳೂರು -ಬೆಂಗಳೂರು ರೈಲಿಗೆ ಕಾಯುತ್ತಿದ್ದರೆ ಕುಮಾರಣ್ಣನ
style ಆಲ್ಲಿ ಹೇಳೋದಾದ್ರೆ "ಮಂಗಳೂರು -ಬೆಂಗಳೂರು ರೈಲು ಏನಿದೆ...<ದೊಡ್ದ
pause>...ಅದು ಶುರುವಾಗಬೇಕು ಅ೦ತಾ ಜನ ಏನು ಬಯಸ್ತಿದಾರೆ ...<ದೊಡ್ದ
pause>... ಏನು ಈ ರೈಲು ನಡೀಬೇಕು ಅ೦ತ ಎಲ್ಲರ ಆಸೆ ಇದೆ ...<ದೊಡ್ದ
pause>...ಈ ಬಗ್ಗೆ ಸರಕಾರ ಕ್ರಮ ಏನು ಕೈಗೊಳ್ಳೂತ್ತದೆ ಜನ ಏನು ಕಾಯ್ತಿದಾರೆ
...<ದೊಡ್ದ pause>...ರೈಲಿಗಾಗಿ ಏನು ಜನ ಕಾಯ್ತಿದಾರೆ ...<ದೊಡ್ದ
pause>...ರೈಲು ಬರ್ತದೆ ಅ೦ತ ಜನ ಏನು ಕಾಯ್ತಿದಾರೆ ...<ದೊಡ್ದ pause>...
ಅವರಿಗೆಲ್ಲಾ ಒಳ್ಳೇದಾಗಲಿ" ಅಥವಾ simple ಆಗಿ ಹೇಳೋದಾದ್ರೆ all the best....

ಇದು ನನ್ನ ಮಾತಲ್ಲ, ವಿವರಗಳನ್ನು  ಕೆಳಗಿನ ಕೊ೦ಡಿಯಿ೦ದ ಓದಿರಿ.

http://sanathk.blogspot.com/2007/11/blog-post.html 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.