ಅನುಭವಾಮೃತ - ೧

ಸುಲಿದ ಬಾಳೆಯ ಹಣ್ಣಿನಂದದಿ
ಕಳಿದ ಸಿಗುರಿನ ಕಬ್ಬಿನಂದದಿ
ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪ
ಲಲಿತವಹ ಕನ್ನಡದ ನುಡಿಯಲಿ
ತಿಳಿದು ತನ್ನೊಳು ತನ್ನ ಮುಕ್ತಿಯ
ಗಳಿಸಿಕೊಂಡರೆ ಸಾಲದೇ?

- ಅನುಭವಾಮೃತ